Advertisement

Vitla: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

06:47 PM Aug 27, 2024 | Team Udayavani |

ವಿಟ್ಲ: ತೆಂಗಿನಕಾಯಿ ತರಲು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ಆ.27ರ ಮಂಗಳವಾರ ನಡೆದಿದೆ.

Advertisement

ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕ ಅವರ ಪುತ್ರ ನವೀನ್‌ ನಾಯ್ಕ(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನವೀನ್‌ ನಾಯ್ಕ ಅವರು ತೆಂಗಿನಕಾಯಿ ತರಲು ತೋಟಕ್ಕೆ ತೆರಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next