Advertisement

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

08:24 PM Nov 20, 2022 | Team Udayavani |

ವಿಟ್ಲ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.

Advertisement

ಪುತ್ತೂರು ನಿವಾಸಿ ಶುಭಾಕರ ಮೃತಪಟ್ಟವರು.

ಶುಭಾಕರ ಅವರು ಮಗಳ ಮನೆಗೆ ಪುತ್ತೂರಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದಿದೆ. ಮಾಣಿಯಿಂದ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ವ್ಯಕ್ತಿ ಬದುಕುಳಿಯಲಿಲ್ಲ.

ಇದನ್ನೂ ಓದಿ : ಅರಣ್ಯದಂಚಿನಲ್ಲಿ ಹೆಚ್ಚಿದ ವನ್ಯಪ್ರಾಣಿಗಳ ಹಾವಳಿ: ಪಂಪ್‌ಸೆಟ್‌ಗೆ ಹಗಲು ವಿದ್ಯುತ್ ನೀಡಲು ರೈತರ ಒತ್ತಾಯ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next