Advertisement

Vitla: ಭಾರೀ ಮಳೆಗೆ ರಾ. ಹೆದ್ದಾರಿಗೆ ಬಿದ್ದ ಮರ; ವಾಹನ ಸಂಚಾರ ಅಸ್ತವ್ಯಸ್ತ

11:55 AM Jul 22, 2023 | Team Udayavani |

ವಿಟ್ಲ : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ- ನೇರಳಕಟ್ಟೆ ಎಂಬಲ್ಲಿ ಜು.22 ಶನಿವಾರ ಭಾರೀ ಮಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

Advertisement

ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಎರಡೂ ಬದಿಯಿಂದ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸಿಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ವಿದ್ಯುತ್ ಕಂಬಗಳೂ ಮುರಿದುಬಿದ್ದಿವೆ. ಎರಡೂ ಕಡೆ ವಾಹನಗಳು ಸಾಲು ಸಾಲಾಗಿ ನಿಂತಿವೆ.

Advertisement

Udayavani is now on Telegram. Click here to join our channel and stay updated with the latest news.

Next