Advertisement

ವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ್ ನಾಯ್ಕ ಅಧಿಕಾರ ಸ್ವೀಕಾರ

08:00 PM Jul 02, 2022 | Team Udayavani |

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು.

Advertisement

ಎರಡು ತಿಂಗಳ ಹಿಂದೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ರಮೇಶ್ ಅವರು ವರ್ಗಾವಣೆಗೊಂಡಿದ್ದಾರೆ. ಗೋಪಾಲ್ ನಾಯ್ಕ ಈ ಹಿಂದೆ ಮೂಡಬಿದ್ರೆ ಪುರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಖ್ಯಾಧಿಕಾರಿ ರಮೇಶ್ ಅವರು ಗೋಪಾಲ್ ನಾಯ್ಕ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಇದನ್ನೂ ಓದಿ : ವೀಕೇಂಡ್ : ದಕ್ಷಿಣಕಾಶಿ ಖ್ಯಾತಿಯ ಹಂಪಿಗೆ ಪ್ರವಾಸಿಗರ ದಂಡು, ದೇವರ ದರ್ಶನ ಪಡೆದ ಭಕ್ತರು

Advertisement

Udayavani is now on Telegram. Click here to join our channel and stay updated with the latest news.

Next