Advertisement

ವಿಟ್ಲ: ಹಾಡು ಹಗಲೇ ಮಾರಕಾಸ್ತ್ರ ಹಿಡಿದು ಬೆದರಿಕೆ: ವ್ಯಕ್ತಿ ಪೊಲೀಸರ ವಶಕ್ಕೆ

10:09 PM Dec 07, 2022 | Team Udayavani |

ವಿಟ್ಲ: ವ್ಯಕ್ತಿಯೊಬ್ಬರಿಗೆ ಮಾರಕಾಯುಧ ತೋರಿಸಿ ಬೆದರಿಸಿದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement

ಉರಿಮಜಲು ಕಾರ್ಯಾಡಿ ನಿವಾಸಿ ಹಾಪಿಳ್ ಯಾನೆ ಅಪ್ಪಿ ಯಾನೆ ಆಫೀಲ್ ಬಂಧಿತ ಆರೋಪಿ. ಉರಿಮಜಲು ಜಂಕ್ಷನ್ ನಲ್ಲಿ ಶರೀಫ್ ಎಂಬವರಿಗೆ ಆಫೀಲ್ ಎಂಬಾತ ತಲವಾರು ತೋರಿಸಿ ಬೆದರಿಕೆ ಹಾಕಿದ್ದಾನೆ.

ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ತಲವಾರು ಜಳಪಿಸಿದ್ದಾನೆ. ಹಾಡು ಹಗಲಲ್ಲೇ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಭಯ ಹುಟ್ಟಿಸುವ ವಾತಾವರಣ ನಿರ್ಮಾಣ ಮಾಡುತ್ತಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಅರಂತೋಡು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತೆಂಗಿನ ಮರ ಬಿದ್ದು ಮಹಿಳೆ ಸಾವು

Advertisement

Udayavani is now on Telegram. Click here to join our channel and stay updated with the latest news.

Next