Advertisement
ಬೆಳ್ತಂಗಡಿ ಗರ್ಡಾಡಿ ಮರಕ್ಕಿಣಿ ನಿವಾಸಿ ಶಾಝಿನ್ (6) ಮೃತ ದುರ್ದೈವಿ ಬಾಲಕ. ಬೈಕ್ ನಲ್ಲಿ ಹಸನಬ್ಬ ಬ್ಯಾರಿ ಪತ್ನಿ ನಸೀಮಾ ಹಾಗೂ ಪುತ್ರ ಶಾಝಿನ್ ಕಲ್ಲಡ್ಕದಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿರುವಾಗ ಉಪ್ಪಿನಂಗಡಿ ಕಡೆಯಿಂದ ಬಂದ ಲಾರಿ ಢಿಕ್ಕಿಯಾಗಿದೆ.
Advertisement
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
05:46 PM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.