Advertisement

ವಿಟ್ಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

06:40 PM Aug 12, 2022 | Team Udayavani |

ವಿಟ್ಲ: ತೆಂಗಿನಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ  ಶುಕ್ರವಾರ ನಡೆದಿದೆ.

Advertisement

ಉಕ್ಕುಡ ಆಲಂಗಾರು ನಿವಾಸಿ ನಾರಾಯಣ ನಾಯ್ಕ್(48) ಮೃತಪಟ್ಟ ದುರ್ದೈವಿ.

ನಾರಾಯಣ ನಾಯ್ಕ್ ಅವರು ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ: ಕುಣಿಗಲ್: ಹಲವು ಪ್ರಕರಣದಲ್ಲಿ ಓರ್ವ ಆರೋಪಿ ಬಂಧನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next