ವಿಟ್ಲ: ಬೆಳಗ್ಗೆ ಸುರಿದ ಭಾರೀ ಮಳೆಗಾಳಿಗೆ ಮರ ಬಿದ್ದು ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಕೆಲಿಂಜದಲ್ಲಿ ನಡೆದಿದೆ.
Advertisement
ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಇದರಿಂದ ಮಂಗಳೂರು-ವಿಟ್ಲ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರು ಮರಗಳನ್ನು ತೆರವುಗೊಳಿಸಿದರು.
ಇದನ್ನೂ ಓದಿ : ಕಲಬುರಗಿಯಲ್ಲಿ ರಸ್ತೆ ಒತ್ತುವರಿ ಕಾರ್ಯಾಚರಣೆ: ಮಾತಿನ ಚಕಮಕಿ