Advertisement
ಕಳೆದ ವರ್ಷ ರಷ್ಯಾ – ಉಕ್ರೇನ್ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅನಾರೋಗ್ಯದ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿತ್ತು ಎನ್ನಲಾಗಿದ್ದು ಈ ವರದಿ ಅದಕ್ಕೆ ಪುಷ್ಟಿ ನೀಡುವಂತಿದೆ ಅಲ್ಲದೆ ಆರೈಕೆಯಲ್ಲಿ ನಿರತರಾಗಿರುವ ವೈದ್ಯರನ್ನು ಕಂಗಾಲಾಗಿಸಿದೆ ಎಂದು ವರದಿ ತಿಳಿಸಿದೆ.
Advertisement
ಪುಟಿನ್ ಬಲಗೈ, ಬಲಗಾಲಿನ ಸಂವೇದನೆ ಕಳೆದುಕೊಂಡಿದ್ದಾರೆ, ದೃಷ್ಟಿ ಮಂದವಾಗುತ್ತಿದೆ: ವರದಿ
07:53 PM Apr 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.