Advertisement
ನಗರದಲ್ಲಿ ವಾಲ್ಮೀಕಿ ಸಮುದಾಯದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತದೆ. ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯ ನಿರ್ಣಾಯಕವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲ ಕ್ಷೇತ್ರಗಳಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ ಎಂದರು. ಈ ಹಿಂದಿನ ಸರ್ಕಾರ ವಾಲ್ಮೀಕಿ ಸಮುದಾಯದ ಹಿತ ಕಾಯದೇ ಇದ್ದುದರಿಂದ ವಿಧಾನಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಅನುಭವಿಸಿದೆ. ಈಗ ಮತ್ತೆ ಅದೇ ಕೆಲಸ ಆಗಬಾರದು ಎಂದು ಎಚ್ಚರಿಸಿದರು. Advertisement
2 ಸಚಿವ ಸ್ಥಾನ ನೀಡದಿದ್ರೆ ಸರ್ಕಾರದ ವಿರುದ್ಧ ಮತ
07:00 AM Jul 23, 2018 | |
Advertisement
Udayavani is now on Telegram. Click here to join our channel and stay updated with the latest news.