Advertisement
ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿ ಗಳಿಗಿಂತಲೂ ಹೆಚ್ಚಿನ ಬಹುಮತ ನೋಟಾ ಆಯ್ಕೆಗೆ ಬಂದಿದ್ದರೆ, ಅಂಥ ಕ್ಷೇತ್ರದಲ್ಲಿ ಚುನಾವಣೆಯನ್ನು ಅನೂರ್ಜಿತಗೊಳಿಸಿ, ಮರು ಚುನಾವಣೆಗೆ ಆದೇಶಿಸಲು ನಿಯಮ ರೂಪಿಸಬೇಕು. ನೋಟಾಗಿಂತಲೂ ಕಡಿಮೆ ಮತಗಳನ್ನು ಗಳಿಸಿದ ಅಭ್ಯರ್ಥಿಯನ್ನು ಮುಂದಿನ 5 ವರ್ಷಗಳವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು. ನೋಟಾ ಎನ್ನುವುದು ಮತದಾರರಿಗಿರುವ “ತಿರಸ್ಕಾರದ ಹಕ್ಕು’ ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸ್ಪರ್ಧಿಗಳೇ ಇಲ್ಲದ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಯಾಗಿ ನೋಟಾ ಆಯ್ಕೆ ಇರಲೇಬೇಕು ಎಂದು ಕೋರಿ ಬರಹಗಾರ ಶಿವ್ ಖೇರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಚುನಾವಣ ಆಯೋಗದ ಪ್ರತಿಕ್ರಿಯೆ ಕೇಳಿದೆ. Advertisement
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
01:39 AM Apr 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.