ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಇದು ಕೇವಲ ವೋಟ್‌ಬ್ಯಾಂಕ್ ರಾಜಕಾರಣ ಎಂದು ಟೀಕಿಸಿದೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್, ಅಲ್ಪಸಂಖ್ಯಾತ ಆಯೋಗದಿಂದ ಟಿಪ್ಪು ಜಯಂತಿ ಆಚರಿಸಿದರೆ ಅದಕ್ಕೆ ಒಂದು ಅರ್ಥ ಇರುತ್ತಿತ್ತು, ಆದರೆ, ಸಮಾಜ ಕಲ್ಯಾಣ ಇಲಾಖೆಯಿಂದ ಆಚರಿಸುತ್ತಿರುವುದು ತಪ್ಪು ಎಂದು ಹೇಳಿದರು.
Advertisement