Advertisement

ಮಂಗಳೂರು : ಭಾರೀ ಮಳಗೆ ಕುಸಿದ ಫ್ಲ್ಯಾಟಿನ ತಡೆಗೋಡೆ

01:53 PM Jun 05, 2021 | Team Udayavani |

ಮಂಗಳೂರು : ಶುಕ್ರವಾರ ಸುರಿದ ಭಾರೀ ಮಳೆಗೆ ಫ್ಯಾಟ್ ವೊಂದರ ತಡೆಗೋಡೆ ಕುಸಿದ ಘಟನೆ ನಗರದಲ್ಲಿ ನಡೆದಿದೆ.

Advertisement

ಮಂಗಳೂರಿನ ಕೆ.ಎಸ್ ರಾವ್ ರಸ್ತೆಯಲ್ಲಿ ತಡೆಗೋಡೆ ಕುಸಿದು ಬಿದಿದ್ದು, ಈ ವೇಳೆ ತಡೆಗೋಡೆ ಪಕ್ಕ ನಿಲ್ಲಿಸಿದ್ದ ಮೂರು ವಾಹನಗಳು ಜಖಂಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಮದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮೇಯರ್ , ಮಂಗಳೂರು ನಗರ ಪಾಲಿಕೆ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆಗೆ ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next