Advertisement

Waqf;ಮಾಣಿಪ್ಪಾಡಿಗೆ ಬಿವೈವಿ 150 ಕೋಟಿ ರೂ. ಆಮಿಷ ಸಿಬಿಐ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯ

02:07 AM Dec 15, 2024 | Team Udayavani |

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸಲು ಬಿ.ವೈ. ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರಕಾರದಲ್ಲಿ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‌ ಮಾಣಿಪ್ಪಾಡಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.

Advertisement

“ಬಿಎಸ್‌ವೈ ಅವರು ಮುಖ್ಯಮಂತ್ರಿಯಾಗಿದ್ದಾಗ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್ ಆಸ್ತಿ ಕಬಳಿಕೆ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next