Advertisement

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

02:20 AM Aug 31, 2024 | Team Udayavani |

ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಸಾರ್ವಜನಿಕರಿಂದ, ತಜ್ಞರು, ವಿವಿಧ ಸಂಘಟನೆಗಳು ಸೇರಿದಂತೆ ಸೇರಿದಂತೆ ದೇಶವಾಸಿ ಗಳಿಂದ ಸಲಹೆಗಳನ್ನು ಆಹ್ವಾನಿಸಲು ಜಂಟಿ ಸಂಸದೀಯ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಂಬಿಕಾ ಪಾಲ್‌ ಮಾಹಿತಿ ನೀಡಿದ್ದಾರೆ. 15 ದಿನಗಳ ಒಳಗಾಗಿ ಸಲಹೆಗಳನ್ನು ಸಮಿತಿಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಜಂಟಿ ಸಂಸದೀಯ ಸಮಿತಿ ಸದಸ್ಯರು ಮುಸ್ಲಿಂ ಸಮುದಾಯದ ಪ್ರಮುಖರು ಸಮಿತಿ ಮುಂದೆ ಹಾಜರಾಗಿ ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next