Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಗಳನ್ನು ಈ ಹಿಂದೆಯೇ ಇಂದೀಕರಣ ಮಾಡಿಕೊಳ್ಳದ ಪರಿಣಾಮ ಇನಾಂ ಹಾಗೂ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಹಂಚಿಕೆಯಾದ ಜಮೀನನ್ನು ನಮ್ಮ ಸರ್ಕಾರ ಹಿಂಪಡೆಯುವುದಿಲ್ಲ. ಅಲ್ಲದೇ, ರೈತರು, ದೇವಸ್ಥಾನಗಳು, ಮಠಗಳು, ಹಿಂದೂಗಳು, ಜೈನರು, ಬೌದ್ಧರು, ಮುಸ್ಲಿಮರು ಸೇರಿದಂತೆ ಯಾರದ್ದೂ ಕೂಡ ಒಂದಿಂಚು ಜಮೀನು ವಕ್ಫ್ ಗೆ ಹೋಗಲು ಬಿಡುವುದಿಲ್ಲ ಎಂದರು. Advertisement
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
02:28 AM Nov 09, 2024 | Esha Prasanna |
Advertisement
Udayavani is now on Telegram. Click here to join our channel and stay updated with the latest news.