Advertisement

Crime: ವಾರಂಟ್‌ ಆರೋಪಿ ಬಂಧನ

08:23 PM Aug 09, 2023 | Team Udayavani |

ಪುತ್ತೂರು: ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ವ್ಯಕ್ತಿಯನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

Advertisement

ಶಿವಮೊಗ್ಗದ ನಂಜಪ್ಪ ಲೇಔಟ್‌ನ ಲೋಕೇಶ್‌ ಬಂಧಿತ ಆರೋಪಿ. ಆರೋಪಿಯನ್ನು ಶಿವಮೊಗ್ಗದಿಂದ ಬಂಧಿ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next