Advertisement
ಪ್ರಕರಣ ವಾಪಸ್?ಕಮಾಂಡೋ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಈ ಎರಡೂ ಘಟಕಗಳ ನಡುವೆ ಸೌಹಾರ್ದಯುತ ಬಾಂಧವ್ಯ ವೃದ್ಧಿಸಬೇಕೆಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಕೋರಿ ವಕೀಲ ಜಿ.ಆರ್.ಮೋಹನ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.