Advertisement
ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ತಂದು ಹಾಕುತ್ತಿರುವ ದೃಶ್ಯಗಳನ್ನು ಮೊಬೈಲ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಜಿಲ್ಲಾ ಆಡಳಿತೆ ಹೊಸದಾಗಿ ವಾಟ್ಸಪ್ ಸೌಕರ್ಯವನ್ನು ಏರ್ಪಡಿಸಿದೆ. ಅದು ಜಾರಿಗೊಂಡ ಬಳಿಕ 45 ದೂರುಗಳು ಲಭಿಸಿವೆ. ಈ ಪೈಕಿ 25 ದೂರುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ತ್ಯಾಜ್ಯ ಸಂಸ್ಕರಣೆ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಲು ಪಂಚಾಯತ್ ಮತ್ತು ನಗರಸಭಾ ಮಟ್ಟಗಳಲ್ಲಿ ತುರ್ತು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿರ್ದೇಶ ನೀಡಿದ್ದಾರೆ.
Advertisement
ಹೊಸ ಬಸ್ ನಿಲ್ದಾಣದ ತ್ಯಾಜ್ಯ ಕೇಂದ್ರವಾದ ಬಾವಿ ಮುಚ್ಚುಗಡೆ
03:50 AM Nov 21, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.