ಭಾರತೀಯ ಸಂಸ್ಕೃತಿ, ಪರಂಪರೆ, ಆಚರಣೆ, ಕಲೆ ಹಾಗೂ ಸಾಂಸ್ಕೃತಿಕ ಸಿರಿವಂತಿಕೆ ಲೋಕದ ಅನಾವರಣ, ವಿವಿಧತೆಯಲ್ಲಿ ಏಕತೆ ಭಾವದ ಯುವಶಕ್ತಿ ಸಂಗಮ, ದೇಶದ ಸಾಂಸ್ಕೃತಿಕ ರಾಯಭಾರಿಗಳಂತೆ ಇರುವ ಯುವ ಪ್ರತಿಭೆಗಳ ದಿಗ್ಧರ್ಶನಕ್ಕಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜನವರಿ 12) ಆಗಮಿಸಿದ್ದಾರೆ. ಸುಮಾರು 15 ನಿಮಿಷಗಳವರೆಗೆ ರೋಡ್ ಶೋ ನಡೆಸಿದ ಬಳಿಕ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುವಜನೋತ್ಸವ ಸಂಭ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ…
Advertisement