Advertisement

ಪುಣೆ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

08:32 PM Jul 27, 2019 | Sriram |

ಪುಣೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ನೀರು ಪೂರೈಸುವ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಈ ಜಲಾಶಯಗಳಲ್ಲಿ ಸುಮಾರು 15.39ಬಿಲಿಯನ್‌ ಟಿಎಂಸಿ ನೀರು ಸಂಗ್ರಹವಾಗಿದೆ. ಪಿಂಪ್ರಿ – ಚಿಂಚಾÌಡ್‌ ನಗರಕ್ಕೆ ನೀರು ಸರಬರಾಜು ಮಾಡುವ ಪವನ್‌ ಅಣೆಕಟ್ಟಿನಲ್ಲಿ ಶೇ. 50 ರಷ್ಟು ನೀರು ಸಂಗ್ರಹವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next