Advertisement
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಗಿದ್ದು, ಅವರು ನೀಡುವ ವರದಿ ನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಈ ಮಧ್ಯೆ, ಧರ್ಮಸ್ಥಳದಲ್ಲಿ ನೀರಿನ ಕೊರತೆ ಉಂಟಾಗಿರುವ ಸಂಬಂಧ ಸರ್ಕಾರದ ಕಳಕಳಿಗೆ ವಿರೇಂದ್ರ ಹೆಗ್ಗಡೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಿಎಂ ಕಚೇರಿಯ ಸೂಚನೆ ಹಿನ್ನೆಲೆಯಲ್ಲಿ ದ.ಕ.ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ನೇತ್ರಾವತಿ ನದಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. Advertisement
ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ: ಸಿಎಂ ಚರ್ಚೆ
02:52 AM May 21, 2019 | Sriram |
Advertisement
Udayavani is now on Telegram. Click here to join our channel and stay updated with the latest news.