ಸಾವಿರ ಕೋಟಿ ರೂ.ವೆಚ್ಚದಲ್ಲಿ “ಜಲಧಾರೆ’ ಯೋಜನೆ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ
ಬೈರೇಗೌಡ ತಿಳಿಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಳವೆಗಳ ಮೂಲಕ ಜನರಿಗೆ ನೀರು ಪೂರೈಸುವ ಶಾಶ್ವತ ಪರಿಹಾರ ನೀಡುವ ಯೋಜನೆ ಇದಾಗಿದೆ. ಈ ಬೃಹತ್ ಯೋಜನೆಯ ಅನುಷ್ಠಾನಕ್ಕೆ ಸುಮಾರು 6 ವರ್ಷ ಬೇಕಾಗ ಬಹುದು ಎಂದುಅಂದಾಜಿಸಲಾಗಿದೆ. ತಾಂತ್ರಿಕ ಕೌಶಲ್ಯ ಹಾಗೂ ರೂಪುರೇಷೆಗಳನ್ನು ತಯಾರಿ ಸಲು ಒಂದು ವರ್ಷ ಬೇಕು. ನದಿಗಳನ್ನು ಪ್ರಮುಖವಾಗಿ ಅವಲಂಬಿಸಿ ಕೊಂಡು ಈ ಯೋಜನೆ ಸಾಕಾರಗೊಳ್ಳಲಿದೆ ಎಂದರು.