Advertisement
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್173ರ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದ್ದ ಚುನಾವಣಾಧಿಕಾರಿಗಳ ತಂಡ, ಒಟ್ಟು 30 ಆಹಾರ ಕಿಟ್ಗಳನ್ನು ವಶಕ್ಕೆ ಪಡೆದಿತ್ತು. ಈ ಕಿಟ್ಗಳನ್ನು ಮತದಾರರಿಗೆ ಹಂಚಲು ತರಲಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದರೆ, ಕಾಂಗ್ರೆಸ್, ಇವು ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಹಂಚಲು ತಂದಿದ್ದ ಕಿಟ್ಗಳು ಎಂದಿದೆ. Advertisement
Wayanad; ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಆಹಾರ ಕಿಟ್ ಪತ್ತೆ: ಕೇಸು
02:19 AM Nov 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.