Advertisement
ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ,ಮನಸ್ಸು ಮಾಡಿದ್ರೆ ಬಿಜೆಪಿ ಲೀಡರ್ ಓಡಾವುದಿಲ್ಲ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದಾರಲ್ಲ ಅವರಿಗೆ ಮನಸ್ಸು ಸ್ಥಿಮಿತದಲ್ಲಿ ಇಲ್ಲ ಶಾಸಕರಾಗಿ ಧಮ್ಕಿ ಮಾತು ಆಡಬಾರದಿತ್ತು. ಧಮ್ಕಿ ಮಾತನಾಡಿದ್ದು ಆತನ ಸಂಸ್ಕೃತಿ ತಿಳಿಸುತ್ತದೆ.ಸೋಲಿನ ಭಯದಲ್ಲಿ ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.