Advertisement
ಕತ್ತಿಗೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಬೇಸತ್ತು ಹದಿನೇಳು ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಪ್ರಕಾರ ಅವರೆಲ್ಲಾ ಚುನಾವಣೆಯಲ್ಲಿ ಸ್ಪ ರ್ಧಿಸಲು ಅರ್ಹರಾಗಿದ್ದಾರೆ. ಹೀಗಾಗಿ ಅವರು ಬಿಜೆಪಿ ಸೇರಿ ಸ್ಪರ್ಧಿಸುತ್ತಿದ್ದಾರೆ. ಅವರೆಲ್ಲ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.
Advertisement
15 ಕ್ಷೇತ್ರಗಳಲ್ಲಿ ನಮದೇ ಗೆಲುವು: ರೇಣುಕಾಚಾರ್ಯ
10:11 AM Nov 17, 2019 | Sriram |
Advertisement
Udayavani is now on Telegram. Click here to join our channel and stay updated with the latest news.