Advertisement
ಹೀಗೆಂದು ಹೇಳಿರುವುದು ಪ್ರಧಾನಿ ನರೇಂದ್ರ ಮೋದಿ. ರಾಜಸ್ಥಾನದಲ್ಲಿ ಹಲವು ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಖೇಲ್ಗಾಂವ್ನಲ್ಲಿ ಆಯೋಜಿಸಿದ್ದ ಬೃಹತ್ ರ್ಯಾಲಿ ಉದ್ದೇಶಿಸಿ ಅವರು ಈ ಮಾತುಗಳನ್ನಾಡಿದ್ದಾರೆ. ಹಿಂದಿನ ಸರಕಾರ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೇ ಇಡೀ ವ್ಯವಸ್ಥೆಯನ್ನೇ ದುರ್ಬಲಗೊಳಿಸಿತ್ತು. ಬೇರೆ ಯಾರಾದರೂ ಸರಕಾರ ರಚಿಸಿದ್ದರೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತಂದು ನಿಲ್ಲಿಸಲು ಸಾಧ್ಯವೇ ಇರುತ್ತಿರಲಿಲ್ಲ. ನಾವು ಇದನ್ನು ಸವಾಲನ್ನಾಗಿ ತೆಗೆದುಕೊಂಡು, ದುರ್ಬಲಗೊಂಡ ವ್ಯವಸ್ಥೆಯನ್ನು ಸರಿ ದಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ ಮೋದಿ.