Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಅನೇಕರು ಪಕ್ಷಾತೀತವಾಗಿ ಬೆಂಬಲನೀಡಿದ್ದಾರೆ. ಕೆಲವು ಬಿಜೆಪಿ ನಾಯಕರು ಕೂಡ ಪರೋಕ್ಷ ಬೆಂಬಲ ನೀಡಿದ್ದಾರೆ. ಕೆಲವರು ವಿರೋಧಿ ಸಿದ್ದಾರೆ ಅಷ್ಟೆ. ಅದಕ್ಕೆ ಬಹಳ ಮಹತ್ವ ನೀಡುವ ಅಗತ್ಯವಿಲ್ಲ. ನಿಜವಾಗಿಯೂ ಸಿದ್ದರಾಮಯ್ಯ ಅವರು ಗ್ರೇಟ್. ಅವರು ದೊಡ್ಡ ಕೆಲಸ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ ಎಂದರು.