Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ರಾಜ್ಯ ಸರ್ಕಾರ ವರ್ಗಾವಣೆಗಳ ದಂಧೆಯಲ್ಲಿ ನಿರತವಾಗಿದೆ. ಹಣಕ್ಕಾಗಿ ಅಸಮಾಧಾನ ಭುಗಿಲೆದ್ದಿದೆ.ಸರ್ಕಾರ ಪತನವಾದರೆ ಬಿಜೆಪಿ ಕಾರಣವಾಗುವುದಿಲ್ಲ. ಈ ಸರ್ಕಾರದಲ್ಲಿ ಎಲ್ಲವೂ ರೊಕ್ಕದಿಂದ ನಡೆಯುತ್ತಿದೆ.ಎಲ್ಲದಕ್ಕೂ ಬಿಜೆಪಿ ಪರಿಹಾರ ನೀಡಲು ಸಿದ್ದವಿದೆ ಎಂದರು.