Advertisement
ಹೇಮಾವತಿ ಪ್ರತಿಮೆ ಬಳಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಅನ್ನು ನಾಶ ಮಾಡಿದಾಗ ನಮಗೆ ನೆಮ್ಮದಿ ಎಂದು ಒಬ್ಬರು ಹೇಳುತ್ತಿದ್ದಾರೆ. ಮತ್ತೂಬ್ಬರು ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಕೇಳಿದ್ದಾರೆ. ಈ ಪಕ್ಷದ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಸಿಎಂ, ಡಿಸಿಎಂಗೆ ತಿರುಗೇಟು ನೀಡಿದರು. Advertisement
LS Election: 3 ಕ್ಷೇತ್ರಗಳಲ್ಲೂ ಗೆದ್ದು ಕಾಂಗ್ರೆಸ್ ಪಕ್ಷ ಮುಗಿಸುತ್ತೇವೆ: ದೇವೇಗೌಡ ಶಪಥ
11:38 PM Apr 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.