Advertisement
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ. ಈ ಭಾಗದ ಜನ ರಾಘವೇಂದ್ರಗೆ ಆಶೀರ್ವಾದ ಮಾಡುತ್ತಾರೆ. ಮತ್ತೊಮ್ಮೆ ಮೋದಿ ಪ್ರಧಾನಿ ಮಾಡಬೇಕೆಂದು ಎಲ್ಲರ ಅಪೇಕ್ಷೆಯಾಗಿದೆ.
Advertisement
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ
07:29 PM Apr 23, 2024 | Shreeram Nayak |
Advertisement
Udayavani is now on Telegram. Click here to join our channel and stay updated with the latest news.