Advertisement
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 113ಕ್ಕೂ ಅಧಿಕ ಸೀಟು ಗೆಲ್ಲುವುದೇ ನಮ್ಮ ಮೊದಲ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು.
ಸ್ಪಷ್ಟಪಡಿಸಿದರು. ಮೋದಿಯವರು ಕಾಂಗ್ರೆಸ್ ಪಕ್ಷ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ಮಲ್ಲಿಕಾರ್ಜುನ ಖರ್ಗೆಯವರಿಗೆ ಮೋಸ ಮಾಡಿದ್ದಾರೆ ಎಂದುಬಹಿರಂಗವಾಗಿ ಹೇಳಿದ್ದಾರೆ. ಆದರೆ, ಇದೇ ಖರ್ಗೆಯವರಿಗೆ ಲೋಕಸಭೆಯವಿರೋಧ ಪಕ್ಷದ ನಾಯಕ ಸ್ಥಾನ ನೀಡಲು ಪ್ರಧಾನಿಯವರು ವಿರೋಧ ವ್ಯಕ್ತಪಡಿಸಿದ್ದರು.ಹೀಗಾಗಿ ಕಾಂಗ್ರೆಸ್ ಪಕ್ಷ ಅಥವಾ ದಲಿತ ಸಿಎಂವಿಚಾರವಾಗಿ ಮಾತನಾಡುವ ಹಕ್ಕು ಪ್ರಧಾನಿ ಮೋದಿಯವರಿಗೆ ಇಲ್ಲ ಎಂದರು.