ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ನೀಡಿದ ವರದಿಯನ್ನು ಬಹಿರಂಗಪಡಿಸಬೇಕು ಮತ್ತು ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿದೆ.
Advertisement
ಈ ಹಿನ್ನೆಲೆಯಲ್ಲಿ ವರದಿಯನ್ನು ಬಹಿರಂಗಪಡಿಸುವಂತೆ ಆಗ್ರಹಿಸಿ ಆಂದೋಲನ ರೂಪಿಸಲು //wakfliberation mahasabha.com/ ಎಂಬ ವೆಬ್‌ಸೈಟ್ ಆರಂಭಿಸಲಾಗಿದ್ದು, ಗುರುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದೆ.