Advertisement
ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.
Related Articles
Advertisement
ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.
ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಮಾರ್ಗದರ್ಶನ.
ವೃಶ್ಚಿಕ: ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.
ಧನು: ಸಂಪಾದನೆಯೊಂದಿಗೆ ದೀರ್ಘ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್ ಚತುರತೆಯಿಂದ ಜನರಂಜನೆ.
ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಮೀನ: ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರೋಗ್ಯ ಗಮನಿಸಿ.