Advertisement
ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ.
Related Articles
Advertisement
ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗದಲ್ಲಿ ವ್ಯವಹಾರ ಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರ ಸಹಕಾರ. ಉತ್ತಮ ಧನ ಸಂಚಯ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಧನು: ಉತ್ತಮ ದೈಹಿಕ ಮಾನಸಿಕ ಅರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.
ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.