Advertisement
ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.
Related Articles
Advertisement
ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.
ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳಲ್ಲಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರತಿ. ಮಿತ್ರರ ಸಹಾಯ ಲಭ್ಯ. ಗುರುಹಿರಿಯರ ಮಾರ್ಗದರ್ಶನದ ಲಾಭ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದ ತೃಪ್ತಿ. ದಾಂಪತ್ಯ ತೃಪ್ತಿಕರ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ ಪ್ರಯಾಣ.
ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.
ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಠಿ.