Advertisement

ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

07:15 AM Sep 14, 2022 | Team Udayavani |

ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು. ದಾಂಪತ್ಯ ಸುಖದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

Advertisement

ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಿಥುನ: ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲು ದಾರಿಕಾ ವ್ಯವಹಾರದಲ್ಲಿ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ಮಾರ್ಗದರ್ಶನ.

ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ನಿರàಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿ.

Advertisement

ಕನ್ಯಾ: ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿ ಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯ. ಉದ್ಯೋಗ ವ್ಯವಹಾರದಲ್ಲಿ ಸಮಾದಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರ ದವರಿಗೆ ಸದಾವಕಾಶ. ನೂತನ ಮಿತ್ರರ ಸಮಾಗಮ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸ .

ಧನು: ಗುರು ಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು. ದಾಂಪತ್ಯದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಶ್ರೇಯ.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ. ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತ ರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ. ವಿದ್ಯಾರ್ಥಿಗಳಗೆ ಅನುಕೂಲಕರ ಪರಿಸ್ಥಿತಿ. ಗುರುಹಿರಿಯರ ಮಾರ್ಗದರ್ಶನದಿಂದ ಶ್ರೇಯ.

Advertisement

Udayavani is now on Telegram. Click here to join our channel and stay updated with the latest news.

Next