Advertisement
ವೃಷಭ: ನಿರೀಕ್ಷೆಗೂ ಮಿರೀದ ಸ್ಥಾನ ಗೌರವಾದಿ ಸುಖ. ಜನಮನ್ನಣೆ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.
Related Articles
Advertisement
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ.
ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗ್ವಾದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರ ರಿಂದ ಸಹಕಾರ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೊನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ದಂಪತಿಗಳಿಗೆ ಸುಖ.
ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.
ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ.
ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರ ಗಳಿಂದ ಅನಿರೀಕ್ಷಿತ ಧನಾಗಮ. ಖರ್ಚುವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.