Advertisement
ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪಣಜಿ ಸೇರಿದಂತೆ ಎಲ್ಲಾ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆಯೇ ಬಿಕೋ ಎನ್ನುವಂತಿತ್ತು. ಮೀನು ಮಾರುಕಟ್ಟೆ, ತರಕಾರಿ ಅಂಗಡಿಗಳು, ಕಿರಾಣಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ದಿನವಿಡೀ ತೆರೆಯಲು ಅವಕಾಶ ಕಲ್ಪಿಸಿದ್ದರಿಂದ ಅಗತ್ಯ ವಸ್ತುಗಳ ಖರೀದಿಗೆ ಜನದಟ್ಟಣೆಯಾಗಲಿಲ್ಲ.
Related Articles
Advertisement