Advertisement

ಕಾನೂನು ಹೋರಾಟ ಮಾಡುತ್ತೇವೆ: ಆಝಾದ್‌

12:05 AM Jul 12, 2019 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಕಾಂಗ್ರೆಸ್‌ ನಾಯಕರು ಇಡೀ ದಿನ ಸಭೆಗಳನ್ನು ನಡೆಸಿದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಝಾದ್‌,ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಅವರು,ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಸ್ಪೀಕರ್‌ ನಡೆಯ ನಂತರ ಕೈಗೊಳ್ಳಬೇಕಾದ
ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂನಬಿ ಆಝಾದ್‌ ದೇಶಾದ್ಯಂತ ನಡೆಸುತ್ತಿರುವ ಆಪರೇಷನ್‌ ಕಮಲದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆಂದು ಹೇಳಿದರು. ಸ್ಪೀಕರ್‌ ಎಲ್ಲವನ್ನೂ ನೋಡಿ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಮೇಲೆ ನಮಗೆ ನಂಬಿಕೆಯಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next