Advertisement

ವೆನ್ಲಾಕ್ ಆಸ್ಪತ್ರೆ ಯ ಲ್ಯಾಬ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

02:55 PM Jul 02, 2020 | sudhir |

ಮಂಗಳೂರು : ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದು ಇಂದು ವೆನ್ಲಾಕ್ ಆಸ್ಪತ್ರೆ ಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.

Advertisement

ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಸೋಂಕಿನ ವಿರುದ್ಧ ಹೊರಾಡುವ ಕೋವಿಡ್ ವಾರಿಯರ್ಸ್ ಗಳಲ್ಲಿ ಪ್ರಕರಣ ದೃಢ ಪಟ್ಟಿರುವುದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next