Advertisement

ಹೌರಾದ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

10:01 AM Jun 09, 2019 | Team Udayavani |

ಕೋಲ್ಕತಾ : ಹೌರಾದ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

Advertisement

ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್‌ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.

ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next