Advertisement
ಉತ್ತಮ ಬ್ಯಾಟಿಂಗ್ ಮತ್ತು ಸಂಘಟಿತ ಬೌಲಿಂಗ್ ಮೂಲಕ ಆಂಗ್ಲರ ತಂಡವನ್ನು 10 ವಿಕೆಟ್ ನಿಂದ ಜಯ ಸಾಧಿಸಿತು. ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 187 ರನ್ ಗಳಿಗೆ ಆಲ್ ಔಟ್ ಇಂಗ್ಲೆಂಡ್ ಆದರೆ, ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್ ನಲ್ಲಿ 306 ರನ್ ಗಳನ್ನು ಗಳಿಸಿತ್ತು.
ಹಿನ್ನಡೆ ಅನುಭವಿಸಿದ ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 132 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿಗೆ ಕೇವಲ 14 ರನ್ ಗುರಿ ಪಡೆದ ವಿಂಡೀಸ್ ವಿಕೆಟ್ ನಷ್ಟವಿಲ್ಲದೇ ಗೆಲುವು ಸಾಧಿಸಿತು. ಕೆಮಾರ್ ರೋಚ್ ಪಂದ್ಯ ಪುರುಷ ಪ್ರಶಸ್ತಿ ಪಡೆದರು.