Advertisement
ಪಾಸ್‌ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ/ರಾಜ್ಯ ಸರಕಾರ/ ಸಾರ್ವಜನಿಕ ಉದ್ದಿಮೆ ಸಂಸ್ಥೆ/ ಸಾರ್ವಜನಿಕ ನಿಯಂತ್ರಿತ ಸಂಸ್ಥೆಯು ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿಯ ಪಾಸ್ ಬುಕ್, ಪಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐಯವರು ನೀಡಿದ ಸ್ಮಾರ್ಟ್ ಕಾರ್ಡ್, ಎಂ.ಎನ್.ಆರ್.ಇ.ಜಿ. ನೀಡಿರುವ ಜಾಬ್‌ಕಾರ್ಡ್, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸತ್ ಸದಸ್ಯರು/ ಶಾಸಕ ರಿಗೆ ನೀಡಲಾದ ಅಧಿಕೃತ ಸರಕಾರಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೊಂದು ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. Advertisement
ಮತದಾನಕ್ಕೆ ಏನೇನು ದಾಖಲೆಗಳು?
12:48 AM Apr 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.