Advertisement
ಮಾಡಬಾರದ್ದನ್ನು ಮಾಡಿದವರ ಮೇಲೆ ಕಾನೂನು ಕ್ರಮ ಆಗಲಿದೆ ಎಂದರು.
ಹಾಸನ: ಮುಂಭಡ್ತಿ ಸಿಗುತ್ತದೆ ಎಂಬ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್. ರಾಜಣ್ಣ, ರಾಜ್ಯ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಒಳಪಟ್ಟಿರುತ್ತದೆ. ರಾಹುಲ್ ಗಾಂಧಿ ಅವರು ಪರಮೇಶ್ವರ್ಗೆ ಭಡ್ತಿ ಕೊಡುತ್ತೇವೆಂದರೆ ನಾವು ತಪ್ಪಿಸಲು ಆಗುವುದೇ?, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
Related Articles
Advertisement