Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯಸ್ಥೆ ಕಾಪಾಡಿಕೊಳ್ಳಬೇಕೆಂದಿದ್ದರೆ ಸರ್ಕಾರ ಟಿಪ್ಪು ಜಯಂತಿ ಆಚರಣೆ ಕೈಬಿಡುವುದು ಸೂಕ್ತ. ಆದರೆ ಟಿಪ್ಪು ಜಯಂತಿಯನ್ನು ಸರ್ಕಾರ ಏಕೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೂ ಟಿಪ್ಪುಗೂ ಏನು ಸಂಬಂಧವೋ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಪ್ರಾರಂಭವಾಯಿತು. ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗುತ್ತದೆ ಎಂದು ಗೊತ್ತಿದ್ದರೂ ಸರ್ಕಾರ ಜಯಂತಿ ಆಚರಣೆ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.
Advertisement
ಟಿಪ್ಪು ಜಯಂತಿ ಆಚರಣೆಯ ಹಟವೇಕೆ?: ಈಶ್ವರಪ್ಪ
06:45 AM Nov 08, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.