Advertisement
ಜು. 4ರಂದು ಬೆಂಗಳೂರಿನಲ್ಲಿ ಸಹಕಾರ ಖಾತೆ ಸಚಿವ ಬಂಡೆಪ್ಪ ಖಾಶೆಂಪುರ ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಪ್ರಸ್ತಕ ಹಂಗಾಮಿನಲ್ಲಿ ಕಾರ್ಖಾನೆ ಪ್ರಾರಂಭಿಸಲು ಸುಮಾರು 40 ಕೋಟಿ ರೂ. ಅವಶ್ಯಕತೆ ಇರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಕಾರ್ಖಾನೆ ಆರಂಭ ಆದರು ಕೂಡ ಲಾಭ ನಿರೀಕ್ಷಿಸುವ ಹಾಗಿಲ್ಲ ಎಂಬ ಅಂಶದ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ವಿವರಿಸಿದ್ದಾರೆ ಎನ್ನಲಾಗಿದೆ.
Related Articles
Advertisement
ಪ್ರಸಕ್ತ ಸಾಲಿನಲ್ಲಿ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಹಕಾರ ಖಾತೆ ಸಚಿವರ ಜತೆ ಚರ್ಚೆಗಳು ನಡೆದಿವೆ. ಸದ್ಯ ಕಾರ್ಖಾನೆ ಮೇಲಿರುವ ಸಾಲಕ್ಕೆ ಪ್ರತಿವರ್ಷ ಸುಮಾರು 30 ಕೋಟಿ ರೂ. ಬಡ್ಡಿ ಆಗುತ್ತಿರುವ ಕುರಿತು ಮಾಹಿತಿ ನೀಡಲಾಗಿದೆ. ಕಾರ್ಖಾನೆ ಪ್ರಾರಂಭಕ್ಕೆ ಬೇಕಾದ ಅನುದಾನ ಕುರಿತು ಕೂಡ ಸಭೆಯಲ್ಲಿ ಮಾಹಿತಿ ನೀಡಲಾಗಿದೆ.ವಿಶ್ವನಾಥ ಮಲಕೂಡ, ಸಹಕಾರಿ ಸಂಘಗಳ ಉಪನಿಬಂಧಕರು ಹಾಗೂ ಬಿಎಸ್‌ಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಪ್ರಸಕ್ತ ಸಾಲಿನಲ್ಲಿ ಬಿಎಸ್‌ಎಸ್‌ಕೆ ಪ್ರಾರಂಭಿಸುವ ನಿಟ್ಟಿನಲ್ಲಿ ಪಾಮಾಣಿಕ ಪ್ರಯತ್ನಗಳು ನಡೆಯಬೇಕಾಗಿದೆ. ಕಾನೂನು ಬಾಹೀರವಾಗಿ ವಜಾಗೊಳಿಸಿದ್ದ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿ ಸರ್ಕಾರದಿಂದ ಬರುವ ಹಣದಲ್ಲಿ ಸಂಬಳ ನೀಡಬೇಕು. ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯಲು ಸಿದ್ಧರಿದ್ದು, ಕಾರ್ಖಾನೆ ಆಡಳಿತ ಮಂಡಳಿ ಕೂಡ ಕಾರ್ಮಿಕರ ಹಕ್ಕುಗಳನ್ನು ನೀಡಲು ಮುಂದಾಗಬೇಕು. ಪ್ರಸಕ್ತ ಸಾಲಿನಲ್ಲಿ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಹಕಾರ ಖಾತೆ ಸಚಿವರ ಜತೆ ಚರ್ಚೆಗಳು ನಡೆದಿವೆ. ಸದ್ಯ ಕಾರ್ಖಾನೆ ಮೇಲಿರುವ ಸಾಲಕ್ಕೆ ಪ್ರತಿವರ್ಷ ಸುಮಾರು 30 ಕೋಟಿ ರೂ. ಬಡ್ಡಿ ಆಗುತ್ತಿರುವ ಕುರಿತು ಮಾಹಿತಿ ನೀಡಲಾಗಿದೆ. ಕಾರ್ಖಾನೆ ಪ್ರಾರಂಭಕ್ಕೆ ಬೇಕಾದ ಅನುದಾನ ಕುರಿತು ಕೂಡ ಸಭೆಯಲ್ಲಿ ಮಾಹಿತಿ ನೀಡಲಾಗಿದೆ.
ವಿಶ್ವನಾಥ ಮಲಕೂಡ, ಸಹಕಾರಿ ಸಂಘಗಳ ಉಪನಿಬಂಧಕರು ಹಾಗೂ ಬಿಎಸ್‌ಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಪ್ರಸಕ್ತ ಸಾಲಿನಲ್ಲಿ ಬಿಎಸ್‌ಎಸ್‌ಕೆ ಪ್ರಾರಂಭಿಸುವ ನಿಟ್ಟಿನಲ್ಲಿ ಪಾಮಾಣಿಕ ಪ್ರಯತ್ನಗಳು ನಡೆಯಬೇಕಾಗಿದೆ. ಕಾನೂನು ಬಾಹೀರವಾಗಿ ವಜಾಗೊಳಿಸಿದ್ದ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿ ಸರ್ಕಾರದಿಂದ ಬರುವ ಹಣದಲ್ಲಿ ಸಂಬಳ ನೀಡಬೇಕು. ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯಲು ಸಿದ್ಧರಿದ್ದು, ಕಾರ್ಖಾನೆ ಆಡಳಿತ ಮಂಡಳಿ ಕೂಡ ಕಾರ್ಮಿಕರ ಹಕ್ಕುಗಳನ್ನು ನೀಡಲು ಮುಂದಾಗಬೇಕು.
ಗುರುಲಿಂಗಯ್ಯ ಹಾಲಾ, ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಅಧ್ಯಕ್ಷ ಬಿಎಸ್‌ಎಸ್‌ಕೆ ಪ್ರಾರಂಭಕ್ಕೆ ಸರ್ಕಾರ ವಿಶೇಷ ಅನುದಾನ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡು ವಿಶೇಷ ಅನುದಾನ ನೀಡಿ ಕಬ್ಬು ಬೆಳೆಯುವ ರೈತರ ನೆರವಿಗೆ ಮುಂದಾಗಬೇಕು. ಅಲ್ಲದೇ ಇತರೆ ಕಾರ್ಖಾನೆಗಳು ಉಳಿಸಿಕೊಂಡ ಕಬ್ಬಿನ ಬಾಕಿ ಹಣ ಕೂಡ ಕೂಡಲೇ ಪಾವತಿಸಬೇಕು.
ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಿಎಸ್‌ಎಸ್‌ಕೆ ಪ್ರಾರಂಭಕ್ಕೆ ಸರ್ಕಾರ ವಿಶೇಷ ಅನುದಾನ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡು ವಿಶೇಷ ಅನುದಾನ ನೀಡಿ ಕಬ್ಬು ಬೆಳೆಯುವ ರೈತರ ನೆರವಿಗೆ ಮುಂದಾಗಬೇಕು. ಅಲ್ಲದೇ ಇತರೆ ಕಾರ್ಖಾನೆಗಳು ಉಳಿಸಿಕೊಂಡ ಕಬ್ಬಿನ ಬಾಕಿ ಹಣ ಕೂಡ ಕೂಡಲೇ ಪಾವತಿಸಬೇಕು.
ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ದುರ್ಯೋಧನ ಹೂಗಾರ