Advertisement
ಕಾಲಿಗೆ ಪೆಟ್ಟಾಗಿದ್ದ ಪತಿಯ ಚಿಕಿತ್ಸೆಗಾಗಿ ಪತ್ನಿ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು. ಆದಾಗ್ಯೂ ನಡೆಯಲಾಗದ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ಗಾಲಿಕುರ್ಚಿ ವ್ಯವಸ್ಥೆ ಮಾಡಲು ಆಸ್ಪತ್ರೆ ಸಿಬ್ಬಂದಿ ವಿಫಲವಾಗಿದ್ದರು. ಆದ್ದರಿಂದ ಪತಿಯನ್ನು ಬೆನ್ನ ಮೇಲೆ ಹೊತ್ತು ಮಹಿಳೆ ಚಿಕಿತ್ಸೆ ಕೊಡಿಸಿದ್ದಾಳೆ. ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ. Advertisement
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
10:13 PM Jan 14, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.