Advertisement
ಅಪಾಯಕಾರಿ ವ್ಹೀಲಿಂಗ್ ಮಾಡುತ್ತಾ¤ ಇತರೆ ಸವಾರರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಂಚಾರ ಪೊಲೀಸರಿಗೆ ಸಾಮಾಜಿಕ ಜಾಲತಾಣ ಹಾಗೂ ನೇರವಾಗಿ ದೂರುಗಳು ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಡಿ.2ರ ಮುಂಜಾನೆಯಿಂದ ಡಿ.3ರ ಸಂಜೆವರೆಗೆ ನಗರದ ಎಲ್ಲಾ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದ 11 ಮಂದಿ ಪುಂಡರನ್ನು ಬಂಧಿಸಿದ್ದು, 10 ದ್ವಿಚಕ್ರ ವಾಹನಗಳ ಜಪ್ತಿ ಮಾಡಲಾಗಿದೆ. ಹಾಗೆಯೇ 12 ಪ್ರಕರಣಗಳನ್ನು ದಾಖಲಾಗಿದೆ. ಈ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
Advertisement
Arrested: ವ್ಹೀಲಿಂಗ್ ಪುಂಡಾಟ: 11 ಮಂದಿ ಬಂಧನ, 10 ದ್ವಿಚಕ್ರ ವಾಹನ ಜಪ್ತಿ
01:07 PM Dec 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.