Advertisement
ಮೋದಿ ಅಸತ್ಯಮೇವ ಜಯತೇಗೆ ಸಂಕೇತವಾಗಿದ್ದಾರೆ. ಅವರು ಸುಳ್ಳು ಹೇಳುವುದರ ಮೂಲಕ ದೇಶದ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಮೇಶ್ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. Advertisement
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
01:21 AM Apr 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.